ಬೆಂಗಳೂರು, ಜೂ.22: ರಾಜ್ಯದ ಕಾರಾಗೃಹಗಳ ಇಲಾಖೆಯಲ್ಲಿ 22 ಜೈಲರ್ ಹುದ್ದೆ, 417 ವಾರ್ಡನ್ ಹುದ್ದೆ ಹಾಗೂ 25 ಎರಡನೆ ದರ್ಜೆ ಬೋಧಕರ ಹುದ್ದೆಗಳಿಗೆ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ www.karnataka prisons.kar.nic.in ಮುಖಾಂತರ online ನಲ್ಲಿ ಜೂ.22 ರಿಂದ ಜುಲೈ 22 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಸಂಬಂಧ ಅಭ್ಯರ್ಥಿಗಳು ಮೇಲಿನ ಇಲಾಖೆಯ ವೆಬ್‌ಸೈಟ್‌ನ ಮೈನ್ ಮೆನುವಿನಲ್ಲಿರುವ ದಿನಾಂಕ ಜು.15ರ ಅಧಿಸೂಚನೆ ಮತ್ತು ಅಭ್ಯರ್ಥಿಗಳಿಗೆ ಸೂಚನೆಗಳಲ್ಲಿರುವ ಪೂರ್ಣ ಮಾಹಿತಿಯನ್ನು ಗಮನಿಸಿ ಅರ್ಜಿ ಸಲ್ಲಿಸಬಹುದು.
ಅರ್ಜಿಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ 25 ರೂ., ಇತರರಿಗೆ 50ರೂ.ಆಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿ ರುವ ಕೊನೆಯ ದಿನಾಂಕದೊಳಗಾಗಿ ಆದಷ್ಟು ಶೀಘ್ರವಾಗಿ ಆನ್‌ಲೈನ್ (online)ಮೂಲಕ ಅರ್ಜಿ ಸಲ್ಲಿಸಲು ಇಲಾಖಾ ಪ್ರಕಟಣೆ ತಿಳಿಸಿದೆ.
ಪ್ಲೀಸ್ ಸೆಂಡ್ ಇನ್ಫಾರ್ಮಶನ್ ಫಾರ್ ಪ್ರಿಸಿಒಂಸ್ job details
ಕರ್ನಾಟಕದ ಜನಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಶೇ.15.60ರಷ್ಟು ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಯಾಗಿದೆ. 2011ರಲ್ಲಿ ನಡೆದ ಜನಗಣತಿಯ ಅಂತಿಮ ಅಂಕಿ-ಸಂಖ ...
Click here to post your views ಕಳಂಕಿತರನ್ನು ಸಚಿವ ಸಂಪುಟದಿಂದ ಹೊರಗಿಟ್ಟು ಭೇಷ್ ಅನಿಸಿಕೊಂಡ ಸಿದ್ದು, ಖಾತೆ ಹಂಚಿಕೆಯಲ್ಲ ...
ಹಾಗೆಯೇ ಕಳೆದ ಒಂದು ದಶಕದಿಂದ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಇಮ್ರಾನ್ ಖಾನ್ ಅವರು ಪಾಕಿಸ ...
ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...