mail-img print-img

ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ: ಸಿಎಂ ಶೆಟ್ಟರ್ ಭರವಸೆ

ಬುಧವಾರ - ಜುಲೈ -25-2012

ಬೆಂಗಳೂರು, ಜು. 24: ಕ್ಯಾನ್ಸರ್ ಸಹಿತ ವಿವಿಧ ಮಾರಕ ರೋಗಗಳಿಗೆ ತುತ್ತಾಗಿರುವ ಬಡತನ ರೇಖೆಗಿಂತ ಕೆಳ ಗಿರುವ ರೋಗಿಗಳಿಗೆ 2ಲಕ್ಷ ರೂ.ಗಳ ವರೆಗೆ ಉಚಿತ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆಯ ವೆಚ್ಚವನ್ನು ಸರಕಾರವೆ ಭರಿ ಸಲಿದೆ ಎಂದು ಮುಖ್ಯಮಂತ್ರಿ ಜಗ ದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ನಡೆದ ಗ್ಲೋಬಲ್ ಅಡಲ್ಟ್ ಟೊಬೊ ಕೋ ಅಧ್ಯಯನ ವರದಿಯನ್ನು ಬಿಡು ಗಡೆ ಮಾಡಿ ಮಾತನಾಡಿದ ಅವರು, ಕ್ಯಾನ್ಸರ್ ರೋಗದ ಪತ್ತೆಗೆ ರಾಜ್ಯಾ ದ್ಯಂತ ತಪಾಸಣಾ ಶಿಬಿರಗಳನ್ನು ನಡೆ ಸುತ್ತಿದ್ದು, ರೋಗದ ಲಕ್ಷಣಗಳಿರುವ ವರಿಗೆ ಕಿದ್ವಾಯಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು.ರಾಜ್ಯದಲ್ಲಿ ಒಟ್ಟು 20 ಸಾವಿರ ರೋಗಿಗಳನ್ನು ಗುರುತಿಸಲಾಗಿದ್ದು ಅವರ ಚಿಕಿತ್ಸೆಗೆ ಸರಕಾರ 113 ಕೋಟಿ ರೂ.ವೆಚ್ಚ ಮಾಡಲಿದೆ ಎಂದ ಶೆಟ್ಟರ್, ಪ್ರಸ್ತುತ ವರ್ಷ ಒಟ್ಟು 70 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ವಾಜ ಪೇಯಿ ಆರೋಗ್ಯ ಶ್ರೀ ಯೋಜನೆ ಯನ್ನು ಗುಲ್ಬರ್ಗ ಮತ್ತು ಬೆಳಗಾವಿ ವಿಭಾಗಗಳಿಗೂ ವಿಸ್ತರಿಸ ಲಾಗುವುದು ಎಂದು ಹೇಳಿದರು.
ತಂಬಾಕು ಸೇವನೆ ಆರೋಗ್ಯಕ್ಕೆ ಅತ್ಯಂತ ಆತಂಕಕಾರಿ. ಶೇ.40ರಷ್ಟು ಕ್ಯಾನ್ಸರ್‌ಗೆ ತಂಬಾಕೆ ಕಾರಣ. ಪ್ರತಿ ಮೂವರಲ್ಲಿ ಒಬ್ಬ ತಂಬಾಕಿನಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾನೆ ಎಂದ ಅವರು, ದೇಶದಲ್ಲಿ 10ಲಕ್ಷಕ್ಕೂ ಹೆಚ್ಚು ಮಂದಿ ತಂಬಾಕು ಸೇವನೆಯಿಂದ ವಿವಿಧ ಖಾಯಿಲೆಗಳಿಗೆ ತುತ್ತಾಗಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಸಭಾಪತಿ ಡಿ.ಎಚ್.ಶಂಕರ ಮೂರ್ತಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಸುರೇಶ್ ಕುಮಾರ್, ರಾಮದಾಸ್, ರೇವೂನಾಯಕ್ ಬೆಳಮಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಚರ್ಚ್‌ದಾಳಿ ಗೃಹ ಇಲಾಖೆಗೆ ಪಾಠವಾಗಲಿ

‘ಮುರಿದು ನೇತಾಡುತ್ತಿರುವ ಏಸುವಿನ ಕೈ, ಮುರಿದ ಕಾಲು, ಒಡೆದ ಮುಖ....’’ ಈ ಸಮಾಜದ ಕ್ರೌರ್ಯ ಮತ್ತು ವಿರೂಪಕ್ಕೆ ಹಿಡಿದ ಕನ್ನಡಿಯಂತೆ ಮಾಧ್ಯಮಗಳ ಮುಖಪುಟದಲ್ಲ ...


ನಿಮ್ಮ ಅನಿಸಿಕೆ

postClick here to post your views
EPAPER
access

ಮಾನಸಿಕ ದಾಸ್ಯಕ್ಕೆ ಬಲಿಯಾದ ‘ದ ಇಂಡಿಯನ್’

ಇಂದು ಇಂಡಿಯಾದ ಸಮಕಾಲೀನ ರಾಜಕೀಯ ಮಾದರಿಗಳು ತನ್ನ ಸೋಲೊಪ್ಪದ ಛಾತಿ ಮತ್ತು ಇಚ್ಛಾಶಕ್ತಿ, ಧನ ...


- ಬಿ.ಶ್ರೀಪಾದ ಭಟ್

ಎದೆಗೆ ಬಿದ್ದ ಗಾಂಧಿ!

ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...


- ರಘೋತ್ತಮ ಹೊ.ಬ, ಚಾಮರಾಜನಗರ

ಡೆಂಗ್ ರೋಗ ಲಕ್ಷಣಗಳು ಮತ್ತು ನಿಯಂತ್ರಣ

ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...


- ಬಿ.ಶಿವಕುಮಾರ್,ವಾರ್ತಾ ಇಲಾಖೆ, ಉಡುಪಿ

14ನೆ ವಿಧಾನಸಭೆ: ಚುರುಕಾಗಿ 5ನೆ ಸಭೆಯ ದಾಖಲೆ ದಾಟಬೇಕು

 ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...


- ಬಿ.ಜಿ.ಬಣಕಾರ ಮಾಜಿ ವಿಧಾನಸಭಾಧ್ಯಕ್ಷರು

ಜನ ಬಯಸುವ ಪರ್ಯಾಯ

ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...


- ಸನತ್‌ಕುಮಾರ ಬೆಳಗಲಿ

Coalಯುಪಿಎನಲ್ಲಿ -ಮಿಂಚು, ಎನ್‌ಡಿಎನಲ್ಲಿ ಮೋದಿ ಸಂಚು...

ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...


- ಪಿ.ಕೆ.ಮಲ್ಲನಗೌಡರ್

ಒಬ್ಬ ಅಪೂರ್ವ ವ್ಯಕ್ತಿ ಮರೆಯಾದಾಗ...

ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...


- ಶೂದ್ರ ಶ್ರೀನಿವಾಸ್

ಎರಡೂವರೆ ಎಕರೆ ಬದಿಗಿಟ್ಟು, 4 ಲಕ್ಷ ಎಕರೆಯನ್ನು ನಮ್ಮದಾಗಿಸೋಣ....

ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...


- ಬಿ.ಎಂ.ಬಶೀರ್