mail-img print-img

ಉದ್ಯೋಗ ಮಾಗದರ್ಶಿ

ಬುಧವಾರ - ಜುಲೈ -25-2012

ರೈಲ್ವೆ ಟೆಕ್ನೀಷಿಯನ್ ಹುದ್ದೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಾಮರಾಜನಗರ: ಭಾರತೀಯ ರೈಲ್ವೆಯು ಟೆಕ್ನೀಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 30ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ 12042 ಹುದ್ದೆಗಳಿಗೆ ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಮೊದಲು ಜುಲೈ 16 ಅರ್ಜಿ ಸಲ್ಲಿಕೆಗೆ ಕಡೆಯ ದಿನವೆಂದು ನಿಗದಿ ಮಾಡಲಾಗಿತ್ತು. ಆದರೆ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಜುಲೈ 30ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಾಗಿ
www.rrbbnc.gov.in ವೆಬ್‌ಸೈಟ್ ಅಥವಾ ಮೈಸೂರಿನ ಮಾನಸ ಗಂಗೋತ್ರಿಯಲ್ಲಿರುವ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ (ದೂರವಾಣಿ ಸಂ. 0821- 2516844 / 9449686641) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಯುಪಿಎಸ್‌ಸಿಯಲ್ಲಿ ವಿವಿಧ ಹುದ್ದೆಗಳು

ಕೇಂದ್ರ ಲೋಕಸೇವಾ ಆಯೋಗದಲ್ಲಿ (ಯುಪಿಎಸ್‌ಸಿ) 88 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2-8-2012.
ಅರ್ಜಿ ಶುಲ್ಕ: ರೂ. 50
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ.
ಆನ್‌ಲೈನ್‌ನಲ್ಲಿ ನೋಂದಾಯಿಸಿದ ಪ್ರಿಂಟ್‌ಔಟ್ ಕಳುಹಿಸಲು ಕೊನೆಯ ದಿನಾಂಕ: 16-8-2012.
ವಿಳಾಸ: ಜಂಟಿ ನಿರ್ದೇಶಕರು (ನೇಮಕಾತಿ), ಕೇಂದ್ರ ಲೋಕಸೇವಾ ಆಯೋಗ, ಧೋಲ್‌ಪುರ ಹೌಸ್, ಶಹಜಹಾನ್ ರಸ್ತೆ, ಹೊಸದಿಲ್ಲಿ.
ಹಡಚ್ಚಿನ ಮಾಹಿತಿಗೆ http://upsc.gov.inವೆಬ್‌ಸೈಟ್‌ ಸಂದರ್ಶಿಸಿರಿ


ಮಾಹಿತಿಗೆ: ಎಲ್‌ಐಸಿಯಲ್ಲಿ 66 ಹುದ್ದೆಗಳು

ಜೀವವಿಮಾ ನಿಗಮದಲ್ಲಿ (ಎಲ್‌ಐಸಿ) 66 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-7-2012. ಹುದ್ದೆ ಹೆಸರು: ಫೈನಾನ್ಸಿಯಲ್ ಸರ್ವೀಸ್ ಎಕ್ಸಿಕ್ಯೂಟೀವ್ಸ್ (ಉತ್ತರ ಭಾರತ)
ವೇತನ ಶ್ರೇಣಿ: ಮೊದಲ ವರ್ಷ: ರೂ. 10000.
ವಿದ್ಯಾರ್ಹತೆ: ಪದವಿ. ಮಾರ್ಕೆಟಿಂಗ್/ಮ್ಯಾನೇಜ್‌ಮೆಂಟ್‌ನಲ್ಲಿ ಡಿಪ್ಲೊಮಾ ಹೊಂದಿದವರಿಗೆ ಆದ್ಯತೆ.
ವಯೋಮಿತಿ: ಕನಿಷ್ಠ 21 ವರ್ಷ. ಗರಿಷ್ಠ 35 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ.
ಅರ್ಜಿ ಶುಲ್ಕ: ರೂ.100
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌:www.licindia.in ಸಂದರ್ಶಿಸಿರಿ

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ವಿಳಾಸ ಹಾಗೂ ಇತರ ಮಾಹಿತಿಗೆ ಅಂಗನವಾಡಿ ಕಾರ್ಯಕರ್ತೆ ಹುದ್ದೆ
ಮಾಲೂರು ತಾಲೂಕು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು ಆಸಕ್ತಿಯುಳ್ಳವರು ಆಗಸ್ಟ್ 10ರ ಸಂಜೆ 5:30ರೊಳಗೆ ಅರ್ಜಿ ಹಾಗೂ ದಾಖಲಾತಿಗಳನ್ನು ಮಾಲೂರು ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ತೆರೆದಿರುವ ಟೆಂಡರ್ ಬಾಕ್ಸ್‌ಗೆ ಸಲ್ಲಿಸಬಹುದಾಗಿದ್ದು, ಅರ್ಜಿ ಫಾರಂ ಮೀಸಲಾತಿ ವರ್ಗ ಮೊದಲಾದ ಸಂಪೂರ್ಣ ಮಾಹಿತಿಗಾಗಿ ಗ್ರಾಮ ಪಂಚಾಯತ್ ಕೇಂದ್ರಗಳು ಅಂಗನವಾಡಿ ಕೇಂದ್ರಗಳು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.


ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅವಕಾಶ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 598 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-7-2012.

ಹುದ್ದೆ ವಿವರ: 1) ಅಸಿಸ್ಟೆಂಟ್ ಜನರಲ್ ಮ್ಯಾನೇಜರ್: 1 ಹುದ್ದೆ. 2) ಕ್ರೆಡಿಟ್ ಆಫೀಸರ್ 379 ಹುದ್ದೆ. 3) ಸೆಕ್ಯೂರಿಟಿ ಆಫೀಸರ್ 16 ಹುದ್ದೆ. 4) ಆರ್ಕಿಟೆಕ್ಟ್ 4 ಹುದ್ದೆ. 5) ಎಲೆಕ್ಟ್ರಿಕಲ್ ಎಂಜಿನಿಯರ್ 4 ಹುದ್ದೆ. 6) ಸಿವಿಲ್ ಎಂಜಿನಿಯರ್ 6 ಹುದ್ದೆ. 7) ಅಸಿಸ್ಟೆಂಟ್ ಮ್ಯಾನೇಜರ್ (ಟೆಕ್ನಿಕಲ್) 41 ಹುದ್ದೆ. 8) ರೂರಲ್ ಡೆವಲಪ್‌ಮೆಂಟ್ ಆಫೀಸರ್ 100 ಹುದ್ದೆ. 9) ಪರ್ಸನಲ್ ಆಫೀಸರ್ 9 ಹುದ್ದೆ. 10) ರಾಜಭಾಷಾ ಅಧಿಕಾರಿ 18 ಹುದ್ದೆ. ಫೈರ್ ಆಫೀಸರ್ 1 ಹುದ್ದೆ 12) ಲಾ ಆಫೀಸರ್: 19 ಹುದ್ದೆ.
ವಯೋಮಿತಿ: ಹುದ್ದೆ 1ಕ್ಕೆ: 21ರಿಂದ 43 ವರ್ಷ. ಹುದ್ದೆ 2ಕ್ಕೆ 21ರಿಂದ 40 ವರ್ಷ. 3ರಿಂದ 12 ಹುದ್ದೆಗಳಿಗೆ: ಕನಿಷ್ಠ 21. ಗರಿಷ್ಠ 35. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ.
ಅರ್ಜಿ ಶುಲ್ಕ: ರೂ. 100.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಗುಂಪು ಚರ್ಚೆ ಅಥವಾ ಸಂದರ್ಶನ (ಕೆಲ ಹುದ್ದೆಗಳಿಗೆ ಐಬಿಪಿಎಸ್ ನಡೆಸುವ ಲಿಖಿತ ಪರೀಕ್ಷೆಯಲ್ಲಿ ಪಡೆದ ಅರ್ಹತಾ ಅಂಕಗಳು).
ಲಿಖಿತ ಪರೀಕ್ಷೆ ದಿನಾಂಕ: 7-10-2012.
ಹೆಚ್ಚಿನ ಮಾಹಿತಿಗೆ ವೆಬ್‌ಸಯಟ್‌:
www.unionbankofindia.co.in ಸಂದರ್ಶಿಸಿರಿ





Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಚರ್ಚ್‌ದಾಳಿ ಗೃಹ ಇಲಾಖೆಗೆ ಪಾಠವಾಗಲಿ

‘ಮುರಿದು ನೇತಾಡುತ್ತಿರುವ ಏಸುವಿನ ಕೈ, ಮುರಿದ ಕಾಲು, ಒಡೆದ ಮುಖ....’’ ಈ ಸಮಾಜದ ಕ್ರೌರ್ಯ ಮತ್ತು ವಿರೂಪಕ್ಕೆ ಹಿಡಿದ ಕನ್ನಡಿಯಂತೆ ಮಾಧ್ಯಮಗಳ ಮುಖಪುಟದಲ್ಲ ...


ನಿಮ್ಮ ಅನಿಸಿಕೆ

postClick here to post your views
EPAPER
access

ಮಾನಸಿಕ ದಾಸ್ಯಕ್ಕೆ ಬಲಿಯಾದ ‘ದ ಇಂಡಿಯನ್’

ಇಂದು ಇಂಡಿಯಾದ ಸಮಕಾಲೀನ ರಾಜಕೀಯ ಮಾದರಿಗಳು ತನ್ನ ಸೋಲೊಪ್ಪದ ಛಾತಿ ಮತ್ತು ಇಚ್ಛಾಶಕ್ತಿ, ಧನ ...


- ಬಿ.ಶ್ರೀಪಾದ ಭಟ್

ಎದೆಗೆ ಬಿದ್ದ ಗಾಂಧಿ!

ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...


- ರಘೋತ್ತಮ ಹೊ.ಬ, ಚಾಮರಾಜನಗರ

ಡೆಂಗ್ ರೋಗ ಲಕ್ಷಣಗಳು ಮತ್ತು ನಿಯಂತ್ರಣ

ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...


- ಬಿ.ಶಿವಕುಮಾರ್,ವಾರ್ತಾ ಇಲಾಖೆ, ಉಡುಪಿ

14ನೆ ವಿಧಾನಸಭೆ: ಚುರುಕಾಗಿ 5ನೆ ಸಭೆಯ ದಾಖಲೆ ದಾಟಬೇಕು

 ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...


- ಬಿ.ಜಿ.ಬಣಕಾರ ಮಾಜಿ ವಿಧಾನಸಭಾಧ್ಯಕ್ಷರು

ಜನ ಬಯಸುವ ಪರ್ಯಾಯ

ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...


- ಸನತ್‌ಕುಮಾರ ಬೆಳಗಲಿ

Coalಯುಪಿಎನಲ್ಲಿ -ಮಿಂಚು, ಎನ್‌ಡಿಎನಲ್ಲಿ ಮೋದಿ ಸಂಚು...

ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...


- ಪಿ.ಕೆ.ಮಲ್ಲನಗೌಡರ್

ಒಬ್ಬ ಅಪೂರ್ವ ವ್ಯಕ್ತಿ ಮರೆಯಾದಾಗ...

ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...


- ಶೂದ್ರ ಶ್ರೀನಿವಾಸ್

ಎರಡೂವರೆ ಎಕರೆ ಬದಿಗಿಟ್ಟು, 4 ಲಕ್ಷ ಎಕರೆಯನ್ನು ನಮ್ಮದಾಗಿಸೋಣ....

ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...


- ಬಿ.ಎಂ.ಬಶೀರ್