mail-img print-img

ಮ್ಯಾನ್ಮಾರ್ ಮೇಲಿನ ನಿರ್ಬಂಧ ತೆರವಿಗೆ ಬಾನ್ ಕಿ ಮೂನ್ ಕರೆ

ಗುರುವಾರ - ಮೇ -03-2012

ಯಾಂಗೋನ್, ಮೇ 2: ಮ್ಯಾನ್ಮಾರ್‌ನಲ್ಲಿ ಪ್ರಜಾತಾಂತ್ರಿಕ ವೌಲ್ಯಗಳು ಹಾಗೂ ವ್ಯವಸ್ಥೆಗಳನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಆ ರಾಷ್ಟ್ರದ ಮೇಲೆ ಹೇರಲಾಗಿರುವ ನಿರ್ಬಂಧಗಳನ್ನು ತೆರವುಗೊಳಿಸುವಂತೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ವಿಶ್ವಸಮುದಾಯಕ್ಕೆ ಕರೆ ನೀಡಿದ್ದಾರೆ.

ಮ್ಯಾನ್ಮಾರ್ ಸಂಸತ್ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಬಾನ್ ಕಿ ಮೂನ್, ‘‘ರಾಷ್ಟ್ರದ ಸ್ಥಿರತೆ ಹಾಗೂ ಪ್ರಜಾಸತ್ತಾತ್ಮಕ ಬದಲಾವಣೆಗೆ ಹಾತೊರೆಯುತ್ತಿರುವ ಅಲ್ಲಿನ ಜನತೆಯ ಭಾವನೆಗಳಿಗೆ ಎಲ್ಲರೂ ಸ್ಪಂದಿಸುವಂತೆ ಕೋರಿದ್ದಾರೆ. ಪ್ರಸಕ್ತ ಸಂಕಷ್ಟದ ಪರಿಸ್ಥಿತಿಯನ್ನು ರಾಷ್ಟ್ರವು ಧೃತಿಗೆಡದೆ ಎದುರಿಸುವಂತೆ ಸಲಹೆ ನೀಡಿದ ಅವರು, ಜೈಲಿನಲ್ಲಿರುವ ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡುವಂತೆಯೂ ಮನವಿ ಮಾಡಿದ್ದಾರೆ.

ಬುಡಕಟ್ಟು ಜನಾಂಗ ಹಾಗೂ ರಾಜಕೀಯ ಮುಖಂಡರಿಗೆ ಸೂಕ್ತ ಭದ್ರತೆ ಒದಗಿಸಬೇಕು ಹಾಗೂ ಕಚಿನ್ ಬುಡಕಟ್ಟು ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಕೂಡಲೇ ತಡೆಯಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.
 ‘‘ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ಪ್ರಜಾಸತ್ತಾತ್ಮಕ ಬದಲಾವಣೆಗಳನ್ನು ಇಡೀ ವಿಶ್ವವೇ ಕುತೂಹಲದಿಂದ ನೋಡುತ್ತಿದ್ದು, ಅದು ವಿಶ್ವದ ಇತರ ದೇಶಗಳಿಗೂ ಮಾದರಿಯಾಗಲಿದೆ. ವಿಶ್ವದ ಇತರ ರಾಷ್ಟ್ರಗಳು ಇಲ್ಲಿ ಬಂಡವಾಳ ತೊಡಗಿಸಲು ಮುಂದೆ ಬರಬೇಕು ಹಾಗೂ ತನ್ಮೂಲಕ ಹೊಸ ಬದಲಾವಣೆಗೆ ನೆರವಾಗಬೇಕು’’ ಎಂದವರು ಆಶಿಸಿದ್ದಾರೆ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಕೊಟ್ಟಂತೆ ಮಾಡಿ ಬಡವರಿಂದ ಇನ್ನಷ್ಟು ಕಿತ್ತುಕೊಳ್ಳಬೇಡಿ

ಹೊಸ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದ ನಂತೆ. ಅಧಿಕಾರಕ್ಕೇರಿದ ಉತ್ಸಾಹದಲ್ಲಿ, ಸಿದ್ದರಾಮಯ್ಯ ಇದೇ ಹಾದಿಯಲ್ಲಿ ಸಾಗುತ್ತಿ ದ್ದಾರೆಯೇ? ಮತ ಹಾಕಿದ ಜನರನ್ನು ಖ ...


ನಿಮ್ಮ ಅನಿಸಿಕೆ

postClick here to post your views
EPAPER
access

ನನ್ನ ಅತ್ತಿಗೆ ಗೋವು ಸಾಕಿದ್ದು

ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...


- ಬಿ. ಎಂ. ಬಶೀರ್

ಇದು ಪ್ರಜಾಪ್ರಭುತ್ವದ ಪವಾಡ

ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...


- ಸನತ್‌ಕುಮಾರ ಬೆಳಗಲಿ

ಉತ್ತರಕುಮಾರಿಯರು, ಉತ್ತರಭೂಪರು ಮತ್ತು ಉತ್ತರಪತ್ರಿಕೆಗಳು!

ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...


- ಅಶೋಕ್ ಶೆಟ್ಟರ್

ಮನೋಲ್ಲಾಸದ ನಾಲೆಗಳು: (ಭಾಗ-1)

ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...


- ಶೂದ್ರ ಶ್ರೀನಿವಾಸ್

ಐದು ವರ್ಷದ ಹಸುಳೆಗೆ ಉತ್ತರಿಸುವ ದಾರ್ಷ್ಟ ನಮಗಿದೆಯೆ?

ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...


- ನಾ ದಿವಾಕರ್

ವಿಪ್ರ ಸಮ್ಮೇಳನದಂಥ ಸಂಕುಚಿತ ಜಾತಿ ಕೂಟಗಳು ಉದಾತ್ತ ಚಿಂತನೆಗೆ ವೇದಿಕೆಯಾಗಲಿ...

ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...


- ದುರ್ಗಾ ಎಸ್. ಭಟ್

ಅಕ್ಷರ ಸೇವೆಯಿಂದ ಜನಸೇವೆಗೆ;ತೆಂಕಮಿಜಾರಿನ ಮುತ್ತು

ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...


- ಪ್ರೇಮಶ್ರೀ ಕಲ್ಲಬೆಟ್ಟು

ನಾನು ಮತ್ತು ದೇವರು

 ರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...


- ಸುನೀಲ್ ರಾವ್