ಕಾಸರಗೋಡು, ಎ.22: ಜಿಲ್ಲೆಯ ಮೂರು ಆರ್‌ಟಿಒ ಚೆಕ್‌ಪೋಸ್ಟ್‌ಗಳಿಗೆ ಇಂದು ನಸುಕಿನ ಜಾವ ದಾಳಿ ನಡೆಸಿದ ವಿಜಿಲೆನ್ಸ್ ಅಧಿಕಾರಿಗಳು ಮಂಜೇಶ್ವರ ಹಾಗೂ ಚೆರ್ವತ್ತೂರು ಚೆಕ್‌ಪೋಸ್ಟ್‌ಗಳಿಂದ 5,650 ರೂ. ನಗದನ್ನು ವಶಪಡಿಸಿ ಕೊಂಡಿದ್ದಾರೆ. ಮಂಜೇಶ್ವರ,ಪೆರ್ಲ, ಚೆರ್ವತ್ತೂರು ಚೆಕ್‌ಪೋಸ್ಟ್‌ಗಳಿಗೆ ನಸುಕಿನ ಜಾವ ಒಂದು ಗಂಟೆಯ ಸುಮಾರಿಗೆ ದಾಳಿ ನಡೆಸಿದ ವಿಜಿಲೆನ್ಸ್ ಅಧಿಕಾರಿಗಳು, ಮಂಜೇಶ್ವರದಿಂದ 2650ರೂ.,ಚೆರ್ವತ್ತೂರಿನಿಂದ 3ಸಾವಿರ ರೂ. ವಶ ಪಡಿಸಿಕೊಂಡಿದ್ದಾರೆ.ಮಂಜೇಶ್ವರ, ಪೆರ್ಲ, ಚೆರ್ವತ್ತೂರು ಚೆಕ್‌ಪೋಸ್ಟ್‌ಗಳಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ವಾಹನ ಚಾಲಕರು ಆರೋಪಿಸಿದ್ದರು. ಈ ಬಗ್ಗೆ ವಿಜಿಲೆನ್ಸ್ ಅಧಿಕಾರಿಗಳಿಗೂ ವ್ಯಾಪಕ ದೂರುಗಳು ಬಂದಿದ್ದವು.
ಈ ಹಿನ್ನೆಲೆಯಲ್ಲಿ ಇಂದು ನಸುಕಿನ ಜಾವ ವಿಜಿಲೆನ್ಸ್ ಡಿವೈಎಸ್ಪಿ ಪಿ.ಪಿ. ಕುಂಞಿರಾಮನ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಈ ಸಂದರ್ಭ ಪೆರ್ಲ ಚೆಕ್‌ಪೋಸ್ಟ್‌ನಲ್ಲಿ ಯಾವುದೇ ನಗದು ಪತ್ತೆಯಾಗಿಲ್ಲ ಎನ್ನಲಾಗಿದೆ.ದಾಳಿಯ ಸಂದರ್ಭ ಕೆಲವೇ ಸಿಬ್ಬಂದಿ ಮಾತ್ರ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರತರಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದ ಜನಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಶೇ.15.60ರಷ್ಟು ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಯಾಗಿದೆ. 2011ರಲ್ಲಿ ನಡೆದ ಜನಗಣತಿಯ ಅಂತಿಮ ಅಂಕಿ-ಸಂಖ ...
Click here to post your views ಹಾಗೆಯೇ ಕಳೆದ ಒಂದು ದಶಕದಿಂದ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಇಮ್ರಾನ್ ಖಾನ್ ಅವರು ಪಾಕಿಸ ...
ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...