
ಉಡುಪಿ, ಎ.22: ಅಲೆವೂರು ನೆಹರು ಸ್ಪೋರ್ಟ್ಸ್ ಕಲ್ಚರಲ್ ಅಸೋಸಿ ಯೇಶನ್ ವತಿಯಿಂದ ಶನಿವಾರ ಅಲೆ ವೂರಿನ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾ ಟದಲ್ಲಿ ಅಲೆವೂರು ಗುಡ್ಡೆಯಂಗಡಿ ತಂಡ ದಿ.ಕೆ.ಪರಮೇಶ್ವರ ಹೆಬ್ಬಾರ್ ಸ್ಮಾರಕ ‘ಎನ್.ಎಸ್.ಸಿ.ಎ. ಟ್ರೋಫಿ’ ಗೆದ್ದುಕೊಂಡಿತು. ದ್ವಿತೀಯ ಪ್ರಶಸ್ತಿ ಯನ್ನು ಕಾರ್ಕಳ ತಂಡ ಪಡೆದುಕೊಂಡಿತು. ರವಿವಾರ ಬೆಳಗ್ಗೆ ನಡೆದ ಸಮಾ ರೋಪ ಸಮಾರಂಭದಲ್ಲಿ ಉಡುಪಿ ಜಿಪಂ ಸದಸ್ಯ ದಿವಾಕರ್ ಕುಂದರ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ತಾಪಂ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ, ಗ್ರಾಪಂ ಅಧ್ಯಕ್ಷ ಹರೀಶ್ ಕಿಣಿ ಉಪಸ್ಥಿತರಿದ್ದರು.
ಉದ್ಘಾಟನೆ: ಪಂದ್ಯಾಟವನ್ನು ಶನಿ ವಾರ ಸಂಜೆ ವೇಳೆ ಉಡುಪಿ ಚೇಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಪ್ರಸಾದ್ ರಾಜ್ ಕಾಂಚನ್ ಉದ್ಘಾಟಿಸಿ, ಶುಭಾ ಹಾರೈಸಿದರು. ಅತಿಥಿಗಳಾಗಿ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಬಿ.ಸುಧಾ ಕರ ಶೆಟ್ಟಿ, ಯಶವಂತ್ ಶೆಟ್ಟಿ ಎಲ್ಲೂರು, ಲಯನೆಸ್ ಕ್ಲಬ್‌ನ ನಿಕಟ ಪೂರ್ವ ಅಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಡಾ.ವೈ.ಎಸ್.ರಾವ್, ಜಿಪಂ ಸದಸ್ಯೆ ಐಡ ಗಿಲ್ಬರ್ಟ್ ಡಿಸೋಜ ಭಾಗವಹಿಸಿದ್ದರು.ಶೇಖರ ಪಾಲನ್, ದೈಹಿಕ ಶಿಕ್ಷಕ ಭಾಸ್ಕರ, ಶೇಖರ ಕಲ್ಮಾಡಿ, ಸಂಜೀವ ಸೇರಿಗಾರ, ಜಯ ಸೇರಿಗಾರ, ಹರೀಶ ಕಿಣಿ, ಶ್ರೀಧರ ಪೂಜಾರಿ, ರಾಕೇಶ ನಾಯ್ಕ, ಸತೀಶ ಪೂಜಾರಿ ಮೊದಲಾ ದವರು ಉಪಸ್ಥಿತರಿದ್ದರು.
ಕರ್ನಾಟಕದ ಜನಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಶೇ.15.60ರಷ್ಟು ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಯಾಗಿದೆ. 2011ರಲ್ಲಿ ನಡೆದ ಜನಗಣತಿಯ ಅಂತಿಮ ಅಂಕಿ-ಸಂಖ ...
Click here to post your views ಹಾಗೆಯೇ ಕಳೆದ ಒಂದು ದಶಕದಿಂದ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಇಮ್ರಾನ್ ಖಾನ್ ಅವರು ಪಾಕಿಸ ...
ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...