mail-img print-img

ಹುಲಿ ಅಭಯಾರಣ್ಯದಲ್ಲಿ ಪ್ರವಾಸೋದ್ಯಮ ನಿಷೇಧಿಸಿ ಸುಪ್ರೀಂ ಆದೇಶ: ಆ.29ರವರೆಗೆ ವಿಸ್ತರಣೆ

ಗುರುವಾರ - ಆಗಸ್ಟ್ -23-2012

ಹೊಸದಿಲ್ಲಿ, ಆ.22: ಹುಲಿ ಅಭಯಾರಣ್ಯದಲ್ಲಿ ನಡೆಸಲಾಗುವ ಪ್ರವಾಸೋದ್ಯಮ ಚಟುವಟಿಕೆಗಳ ಮೇಲೆ ಹೇರಿದ್ದ ನಿಷೇಧವನ್ನು ಸುಪ್ರೀಂಕೋರ್ಟ್ ಆಗಸ್ಟ್ 29ರವರೆಗೆ ವಿಸ್ತರಿಸಿದೆ.ಹುಲಿ ಅಭಯಾರಣ್ಯದಲ್ಲಿ ಪ್ರವಾಸೋದ್ಯಮವನ್ನು ನಿಷೇಧಿಸಿ ಜು.24ರಂದು ಎ.ಕೆ.ಪಟ್ನಾಯಕ್ ಹಾಗೂ ಸ್ವತಂತ್ರ ಕುಮಾರ್‌ರನ್ನೊಳಗೊಂಡ ಪೀಠವು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರಕಾರವು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.ಇದರ ವಿಚಾರಣೆ ನಡೆಸಿದ ಪೀಠವು, ಹುಲಿ ಸಂರಕ್ಷಣೆಗೆ ಸಂಬಂಧಿಸಿದಂತೆ ಕೆಲವೊಂದು ವಿವರಣೆಗಳನ್ನು ನೀಡುವಂತೆ ಕೇಂದ್ರವನ್ನು ಕೇಳಿತಲ್ಲದೆ, ದೇಶದಲ್ಲಿ ಕ್ಷೀಣಿಸುತ್ತಿರುವ ಹುಲಿ ಸಂತತಿ ರಕ್ಷಣೆಗೆ ಮುಂದಾಗಲು ಸೂಚಿಸಿತು.‘ಹುಲಿಗಳನ್ನು ರಕ್ಷಿಸಲು ಯಾವ ರೀತಿಯ ಕ್ರಮ ಕೈಗೊಂಡಿದ್ದೀರಿ?’ ಕೇಂದ್ರದ ಕೌನ್ಸಲ್ ವಸೀಮ್ ಅಹಮದ್ ಕದಿರಿಯನ್ನು ಕೇಳಿದ ಪೀಠವು, ಅಂತಿಮವಾಗಿ ಮಧ್ಯಂತರ ನಿಷೇದಾಜ್ಞೆಯನ್ನು ಆಗಸ್ಟ್ 29ರಂದು ನಡೆಯುವ ಮುಂದಿನ ವಿಚಾರಣೆಯವರೆಗೂ ವಿಸ್ತರಿಸಿತು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಕೊಟ್ಟಂತೆ ಮಾಡಿ ಬಡವರಿಂದ ಇನ್ನಷ್ಟು ಕಿತ್ತುಕೊಳ್ಳಬೇಡಿ

ಹೊಸ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದ ನಂತೆ. ಅಧಿಕಾರಕ್ಕೇರಿದ ಉತ್ಸಾಹದಲ್ಲಿ, ಸಿದ್ದರಾಮಯ್ಯ ಇದೇ ಹಾದಿಯಲ್ಲಿ ಸಾಗುತ್ತಿ ದ್ದಾರೆಯೇ? ಮತ ಹಾಕಿದ ಜನರನ್ನು ಖ ...


ನಿಮ್ಮ ಅನಿಸಿಕೆ

postClick here to post your views
EPAPER
access

ನನ್ನ ಅತ್ತಿಗೆ ಗೋವು ಸಾಕಿದ್ದು

ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...


- ಬಿ. ಎಂ. ಬಶೀರ್

ಇದು ಪ್ರಜಾಪ್ರಭುತ್ವದ ಪವಾಡ

ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...


- ಸನತ್‌ಕುಮಾರ ಬೆಳಗಲಿ

ಉತ್ತರಕುಮಾರಿಯರು, ಉತ್ತರಭೂಪರು ಮತ್ತು ಉತ್ತರಪತ್ರಿಕೆಗಳು!

ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...


- ಅಶೋಕ್ ಶೆಟ್ಟರ್

ಮನೋಲ್ಲಾಸದ ನಾಲೆಗಳು: (ಭಾಗ-1)

ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...


- ಶೂದ್ರ ಶ್ರೀನಿವಾಸ್

ಐದು ವರ್ಷದ ಹಸುಳೆಗೆ ಉತ್ತರಿಸುವ ದಾರ್ಷ್ಟ ನಮಗಿದೆಯೆ?

ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...


- ನಾ ದಿವಾಕರ್

ವಿಪ್ರ ಸಮ್ಮೇಳನದಂಥ ಸಂಕುಚಿತ ಜಾತಿ ಕೂಟಗಳು ಉದಾತ್ತ ಚಿಂತನೆಗೆ ವೇದಿಕೆಯಾಗಲಿ...

ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...


- ದುರ್ಗಾ ಎಸ್. ಭಟ್

ಅಕ್ಷರ ಸೇವೆಯಿಂದ ಜನಸೇವೆಗೆ;ತೆಂಕಮಿಜಾರಿನ ಮುತ್ತು

ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...


- ಪ್ರೇಮಶ್ರೀ ಕಲ್ಲಬೆಟ್ಟು

ನಾನು ಮತ್ತು ದೇವರು

 ರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...


- ಸುನೀಲ್ ರಾವ್