ಹೊಸದಿಲ್ಲಿ, ಸೆ.11: 2007ರ ಬಳಿಕ ಇದೇ ಮೊದಲ ಬಾರಿಗೆ ಭಾರತದಲ್ಲಿ ಪಾಕಿಸ್ತಾನ ಮತ್ತು ಭಾರತದ ನಡುವೆ ಕ್ರಿಕೆಟ್ ಸರಣಿ ನಿಗದಿಯಾಗಿದೆ. ಡಿಸೆಂಬರ್ 25ರಿಂದ ಜನವರಿ 6ರವರೆಗೆ ಪಂದ್ಯಾಟಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
ಮೂರು ಏಕದಿನ ಪಂದ್ಯ ಹಾಗೂ ಎರಡು ಟಿ-20 ಪಂದ್ಯಾಟಗಳು ನಡೆಯಲಿವೆ.
2008ರ ಮುಂಬೈ ದಾಳಿಯ ಬಳಿಕ ಭಾರತ ಮತ್ತು ಪಾಕ್ ನಡುವಿನ ಕ್ರಿಕೆಟ್ ಬಾಂಧವ್ಯ ನಿಂತು ಹೋಗಿತ್ತು. ಬಳಿಕ 2011ರಲ್ಲಿ ಮೊಹಾಲಿಯಲ್ಲಿ ನಡೆದ ವಿಶ್ವಕಪ್ ಸೆಮಿ ಫೈನಲ್ ವೇಳೆ ಭಾರತ ಹಾಗೂ ಪಾಕ್ ತಂಡಗಳು ಸೆಣಸಾಟ ನಡೆಸಿದ್ದವು.
ಭಾರತ ಹಾಗೂ ಪಾಕ್‌ನ ಕ್ರಿಕೆಟ್ ಬಾಂಧವ್ಯವನ್ನು ಮರಳಿ ಸ್ಥಾಪಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ಹಾಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನಡುವೆ ಮಾತುಕತೆಗಳು ನಡೆದಿತ್ತು.
‘ಮುರಿದು ನೇತಾಡುತ್ತಿರುವ ಏಸುವಿನ ಕೈ, ಮುರಿದ ಕಾಲು, ಒಡೆದ ಮುಖ....’’ ಈ ಸಮಾಜದ ಕ್ರೌರ್ಯ ಮತ್ತು ವಿರೂಪಕ್ಕೆ ಹಿಡಿದ ಕನ್ನಡಿಯಂತೆ ಮಾಧ್ಯಮಗಳ ಮುಖಪುಟದಲ್ಲ ...
Click here to post your views ಇಂದು ಇಂಡಿಯಾದ ಸಮಕಾಲೀನ ರಾಜಕೀಯ ಮಾದರಿಗಳು ತನ್ನ ಸೋಲೊಪ್ಪದ ಛಾತಿ ಮತ್ತು ಇಚ್ಛಾಶಕ್ತಿ, ಧನ ...
ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...
ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...
ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...
ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...
ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...
ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...
ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...