ಶಾಸಕಾಂಗ ಸಭೆ ಕರೆಯಲು ವರಿಷ್ಠರ ಅನುಮತಿ ಅಗತ್ಯ: ಡಿ.ವಿ.ಸದಾನಂದ ಗೌಡ
mail-img print-img

ಶಾಸಕಾಂಗ ಸಭೆ ಕರೆಯಲು ವರಿಷ್ಠರ ಅನುಮತಿ ಅಗತ್ಯ: ಡಿ.ವಿ.ಸದಾನಂದ ಗೌಡ

ಬುಧವಾರ - ಜೂನ್ -20-2012

ಬೆಂಗಳೂರು, ಜೂ.20: ಶಾಸಕಾಂಗ ಸಭೆ ಕರೆಯಲು ವರಿಷ್ಠರ ಅನುಮತಿ ಅಗತ್ಯ. ಸಂಪುಟ ವಿಸ್ತರಣೆ ಹಾಗೂ ಶಾಸಕಾಂಗ ಸಭೆಯ ಬಗ್ಗೆ ಬಿಜೆಪಿ ವರಿಷ್ಠರಲ್ಲಿ ಚರ್ಚಿಸಿ ಮುಂದಿನ ನಿರ್ಧಾರಕ್ಕೆ ಬರುವುದಾಗಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣದ ಶಾಸಕರು ಶಾಸಕಾಂಗ ಸಭೆ ಕರೆಯುವಂತೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠರಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಶಾಸಕ ಬಿ.ಪಿ.ಹರೀಶ್ ನಿನ್ನೆ ಸದಾನಂದ ಗೌಡರ ವಿರುದ್ಧ ಮಾಡಿದ ವಾಗ್ದಾಳಿಗೆ ಉತ್ತರಿಸಿದ ಮುಖ್ಯಮಂತ್ರಿ, ಇಂತಹ ಶಾಸಕರನ್ನು ನಾವು ಲೆಕ್ಕದಿಂದ ಹೊರಗಿಟ್ಟಿದ್ದೇವೆ. ಅವರ ಮಾತಿನಲ್ಲಿಯೇ ಅವರ ನೈತಿಕತೆ ಏನೆಂಬುದು ತಿಳಿಯುತ್ತದೆ. ಶಾಸಕ ಹರೀಶ್‌ರ ಮಾತಿನಲ್ಲಿಯೇ ಇದಕ್ಕೆ ತಾನು ಉತ್ತರ ಕೊಡಬಹುದು. ಆದರೆ, ತಾನು ಆ ಮಟ್ಟಕ್ಕೆ ಇಳಿಯುವುದಿಲ್ಲ. ರಾಜ್ಯದ ಸಮಸ್ಯೆ ಪರಿಹಾರವೇ ತನ್ನ ಕರ್ತವ್ಯ. ಇಂಥವರಿಗೆ ಜನತೆಯೇ ತಕ್ಕ ಪಾಠ ಕಲಿಸುತ್ತಾರೆ. ಶಾಸಕ ಹರೀಶ್ ತನ್ನ ವಿರುದ್ಧ ವಾಗ್ದಾಳಿ ನಡೆಸಿದ ವಿಷಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು.

ಕೆಲವು ಶಾಸಕರು, ಸಚಿವರು ದಿಲ್ಲಿಗೆ ತೆರಳಲು ಸಿದ್ಧತೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಧಿಕಾರ ಕಾರ್ಯ ವ್ಯಾಪ್ತಿಯಲ್ಲಿ ಯಾರೂ ಬೇಕಾದರೂ ದಿಲ್ಲಿಗೆ ತೆರಳಬಹುದು. ಅದರಲ್ಲಿ ತಮ್ಮದೇನೂ ಅಭ್ಯಂತರವಿಲ್ಲ ಎಂದರು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಚರ್ಚ್‌ದಾಳಿ ಗೃಹ ಇಲಾಖೆಗೆ ಪಾಠವಾಗಲಿ

‘ಮುರಿದು ನೇತಾಡುತ್ತಿರುವ ಏಸುವಿನ ಕೈ, ಮುರಿದ ಕಾಲು, ಒಡೆದ ಮುಖ....’’ ಈ ಸಮಾಜದ ಕ್ರೌರ್ಯ ಮತ್ತು ವಿರೂಪಕ್ಕೆ ಹಿಡಿದ ಕನ್ನಡಿಯಂತೆ ಮಾಧ್ಯಮಗಳ ಮುಖಪುಟದಲ್ಲ ...


ನಿಮ್ಮ ಅನಿಸಿಕೆ

postClick here to post your views
EPAPER
access

ಮಾನಸಿಕ ದಾಸ್ಯಕ್ಕೆ ಬಲಿಯಾದ ‘ದ ಇಂಡಿಯನ್’

ಇಂದು ಇಂಡಿಯಾದ ಸಮಕಾಲೀನ ರಾಜಕೀಯ ಮಾದರಿಗಳು ತನ್ನ ಸೋಲೊಪ್ಪದ ಛಾತಿ ಮತ್ತು ಇಚ್ಛಾಶಕ್ತಿ, ಧನ ...


- ಬಿ.ಶ್ರೀಪಾದ ಭಟ್

ಎದೆಗೆ ಬಿದ್ದ ಗಾಂಧಿ!

ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...


- ರಘೋತ್ತಮ ಹೊ.ಬ, ಚಾಮರಾಜನಗರ

ಡೆಂಗ್ ರೋಗ ಲಕ್ಷಣಗಳು ಮತ್ತು ನಿಯಂತ್ರಣ

ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...


- ಬಿ.ಶಿವಕುಮಾರ್,ವಾರ್ತಾ ಇಲಾಖೆ, ಉಡುಪಿ

14ನೆ ವಿಧಾನಸಭೆ: ಚುರುಕಾಗಿ 5ನೆ ಸಭೆಯ ದಾಖಲೆ ದಾಟಬೇಕು

 ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...


- ಬಿ.ಜಿ.ಬಣಕಾರ ಮಾಜಿ ವಿಧಾನಸಭಾಧ್ಯಕ್ಷರು

ಜನ ಬಯಸುವ ಪರ್ಯಾಯ

ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...


- ಸನತ್‌ಕುಮಾರ ಬೆಳಗಲಿ

Coalಯುಪಿಎನಲ್ಲಿ -ಮಿಂಚು, ಎನ್‌ಡಿಎನಲ್ಲಿ ಮೋದಿ ಸಂಚು...

ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...


- ಪಿ.ಕೆ.ಮಲ್ಲನಗೌಡರ್

ಒಬ್ಬ ಅಪೂರ್ವ ವ್ಯಕ್ತಿ ಮರೆಯಾದಾಗ...

ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...


- ಶೂದ್ರ ಶ್ರೀನಿವಾಸ್

ಎರಡೂವರೆ ಎಕರೆ ಬದಿಗಿಟ್ಟು, 4 ಲಕ್ಷ ಎಕರೆಯನ್ನು ನಮ್ಮದಾಗಿಸೋಣ....

ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...


- ಬಿ.ಎಂ.ಬಶೀರ್