ಹುಣಸೂರು, ಜೂ.20: ಪತ್ನಿಯನ್ನು ಕತ್ತು ಕುಯ್ದು ಹತ್ಯೆಗೈದ ಪತಿಯೋರ್ವ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗದ್ದಿಗೆ ಗ್ರಾಮದಲ್ಲಿ ಬುಧವಾರ ವರದಿಯಾಗಿದೆ.
ಮಹೇಶ್ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದು, ಈತ ಪತ್ನಿ ರತ್ನಮ್ಮಳನ್ನು ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಈತನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಹದಿನಾಲ್ಕು ವರ್ಷದ ಹುಡುಗಿ ಮತ್ತು ಮೂರು ವರ್ಷದ ಹುಡುಗ ಹಸಿವಿನಿಂದಾಗಿ ಬರ್ಬರ ಸಾವನ್ನಪ್ಪಿದ್ದಾರೆ. ನಾಝ್ರಾ ಖಾತೂನ್ ಎನ್ನ ...
Click here to post your views ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...
ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...
ಊರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...
ಮಾನ್ಯರೆ,
ಪ್ರಶ್ನೆ ಪತ್ರಿಕೆಗಳಲ್ಲಿ ದೋಷಗಳನ್ನು ನೀಡುವ ತನ್ನ ಸಂಪ್ರದಾಯವನ್ನು ಪಿಯುಸಿ ಮಂಡಳಿಯ ...