ಮಂಗಳೂರು, ಜೂ.20: ನಗರದ ಬಿಜೈಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಪಕ್ಕ ಕಸದ ತೊಟ್ಟಿಯಲ್ಲಿ ಮಾನವನ ತಲೆ ಬುರುಡೆಗಳು ಪತ್ತೆಯಾಗಿದೆ.
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಾಂಪೌಂಡ್ ಪಕ್ಕ ಕಸದ ತೊಟ್ಟಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ 4 ತಲೆ ಬುರುಡೆಗಳು ಹಾಗೂ ಮೂಳೆಗಳು ಪತ್ತೆಯಾಗಿವೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಕದ್ರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ವೈದ್ಯಕೀಯ ವಿದ್ಯಾರ್ಥಿಗಳು ಅಧ್ಯಯನಕ್ಕೆಂದು ಬಳಸಿದ ಮೃತದೇಹದ ಮೂಳೆಗಳು ಇದಾಗಿರಬೇಕೆಂದು ಶಂಕಿಸಲಾಗಿದೆ. ಮಂಗಳೂರಿನ ಬೇರೆ ಬೇರೆ ಕಡೆ ತಲೆ ಬುರುಡೆ ಹಾಗೂ ಮೂಳೆಗಳು ಪತ್ತೆಯಾದ ಘಟನೆ ಈ ಹಿಂದೆಯೂ ನಡೆದಿತ್ತು.




ಕರ್ನಾಟಕದ ಜನಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಶೇ.15.60ರಷ್ಟು ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಯಾಗಿದೆ. 2011ರಲ್ಲಿ ನಡೆದ ಜನಗಣತಿಯ ಅಂತಿಮ ಅಂಕಿ-ಸಂಖ ...
Click here to post your views ಹಾಗೆಯೇ ಕಳೆದ ಒಂದು ದಶಕದಿಂದ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಇಮ್ರಾನ್ ಖಾನ್ ಅವರು ಪಾಕಿಸ ...
ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...