ಚೆನ್ನೈ, ಜೂ.20: ರಾಜ್ಯಪಾಳ್ಯಂ, ಜೂ.20: ಮಧುರೈನ ಆಧೀನಂ ಪೀಠದ ಉತ್ತರಾಧಿಕಾರಿಯಾಗಿರುವ ನಿತ್ಯಾನಂದ ಸ್ವಾಮಿಯನ್ನು ಕೂಡಲೇ ಆ ಸ್ಥಾನದಿಂದ ವಜಾಗೊಳಿಸಬೇಕೆಂದು ತಮಿಳುನಾಡಿನಲ್ಲೂ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯಪಾಳ್ಯಂನಲ್ಲಿರುವ ನಿತ್ಯಾನಂದನ ಆಶ್ರಮಕ್ಕೆ ಬುಧವಾರ ಬೆಂಕಿ ಹಚ್ಚಲಾಗಿದೆ.
ಇಲ್ಲಿನ ವಿರುಂದ್ ನಗರ್ ಜಿಲ್ಲೆಯ ರಾಜ್ಯಪಾಳ್ಯಂನಲ್ಲಿರುವ ನಿತ್ಯಾನಂದನ ಆಶ್ರಮಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಲಾಗಿದೆ. ಈ ಘಟನೆಯ ಹಿಂದೆ ಯಾರಿದ್ದಾರೆ ಅಥವಾ ಆಶ್ರಮವಾಸಿಗಳೇ ಈ ಕೃತ್ಯ ಎಸಗಿದ್ದಾರೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಾಜ್ಯಪಾಳ್ಯಂನಲ್ಲಿರುವ ಆಶ್ರಮಕ್ಕೆ ಬೆಂಕಿ ಹಚ್ಚಿದ ಸಂದರ್ಭದಲ್ಲಿ ನಿತ್ಯಾನಂದ ಸ್ವಾಮಿ ಅಲ್ಲಿ ಇರಲಿಲ್ಲವೆನ್ನಲಾಗಿದ್ದು, ಈತ ಮಧುರೈನ ಆಧೀನಂ ಪೀಠದಲ್ಲಿ ಇದ್ದಿರುವುದಾಗಿ ವರದಿ ತಿಳಿಸಿದೆ.
‘ಮುರಿದು ನೇತಾಡುತ್ತಿರುವ ಏಸುವಿನ ಕೈ, ಮುರಿದ ಕಾಲು, ಒಡೆದ ಮುಖ....’’ ಈ ಸಮಾಜದ ಕ್ರೌರ್ಯ ಮತ್ತು ವಿರೂಪಕ್ಕೆ ಹಿಡಿದ ಕನ್ನಡಿಯಂತೆ ಮಾಧ್ಯಮಗಳ ಮುಖಪುಟದಲ್ಲ ...
Click here to post your views ಇಂದು ಇಂಡಿಯಾದ ಸಮಕಾಲೀನ ರಾಜಕೀಯ ಮಾದರಿಗಳು ತನ್ನ ಸೋಲೊಪ್ಪದ ಛಾತಿ ಮತ್ತು ಇಚ್ಛಾಶಕ್ತಿ, ಧನ ...
ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...
ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...
ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...
ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...
ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...
ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...
ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...