
ಬೆಂಗಳೂರು, ಜು.10: ರಾಜ್ಯದ 21ನೆ ಮುಖ್ಯಮಂತ್ರಿಯಾಗಿ ಜಗದೀಶ್ ಶೆಟ್ಟರ್ ಆಯ್ಕೆಯಾಗಿದ್ದು, ನಾಳೆ ಬೆಳಗ್ಗೆ 11:15ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜಗದೀಶ್ ಶೆಟ್ಟರ್ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ 33 ಶಾಸಕರು ಕೂಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಉಭಯ ಬಣಗಳಲ್ಲಿರುವ ಇಬ್ಬರು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಗಳಿವೆ. ಮೂರು ಸಚಿವ ಸ್ಥಾನಗಳನ್ನು ಖಾಲಿಬಿಟ್ಟು ಕೆಲ ದಿನಗಳ ನಂತರ ಮತ್ತೆ ಭರ್ತಿ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಜಗದೀಶ್ ಶೆಟ್ಟರ್ ರಾಜ್ಯದ 21ನೆ ಮುಖ್ಯಮಂತ್ರಿಯಾಗಿದ್ದು, ಬಿಜೆಪಿಯ ಮೂರನೆ ಮುಖ್ಯಮಂತ್ರಿಯಾಗಿದ್ದಾರೆ. ಇಂದು ನಗರದ ಕ್ಯಾಪಿಟಲ್ ಹೊಟೇಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಸಭೆಯಲ್ಲಿ ಯಡಿಯೂರಪ್ಪ ಹಾಗೂ ಡಿ.ವಿ.ಸದಾನಂದ ಗೌಡರ ಬಣದ ಶಾಸಕರು, ಸಚಿವರಲ್ಲದೆ, ಬಿಜೆಪಿ ವರಿಷ್ಠರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ ಮತ್ತು ರಾಜ್ಯ ಬಿಜೆಪಿಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಉಪಸ್ಥಿತರಿದ್ದರು.
ಕರ್ನಾಟಕದ ಜನಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಶೇ.15.60ರಷ್ಟು ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಯಾಗಿದೆ. 2011ರಲ್ಲಿ ನಡೆದ ಜನಗಣತಿಯ ಅಂತಿಮ ಅಂಕಿ-ಸಂಖ ...
Click here to post your views ಹಾಗೆಯೇ ಕಳೆದ ಒಂದು ದಶಕದಿಂದ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಇಮ್ರಾನ್ ಖಾನ್ ಅವರು ಪಾಕಿಸ ...
ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...