mail-img print-img

1353 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೇಮಕ

ಬುಧವಾರ - ಜುಲೈ -25-2012

ಬೆಂಗಳೂರು, ಜು.24: ರಾಜ್ಯದಲ್ಲಿ ಖಾಲಿಯಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೇಮಕಕ್ಕೆ ಆದಷ್ಟು ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.ಮಂಗಳವಾರ ವಿಧಾನ ಪರಿಷತ್‌ನಲ್ಲಿ ಕವಟಗಿಮಠ ಮಹಾಂತೇಶ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 5627 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳು ಸೃಜನೆಯಾಗಿದ್ದು, ಈ ಪೈಕಿ ಪ್ರಸ್ತುತ 3185 ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2442 ಹುದ್ದೆಗಳು ಖಾಲಿಯಿವೆ ಎಂದರು. ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ 1353 ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆಯೋಗವು 2011ರ ಡಿಸೆಂಬರ್ 18ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದು, ನೇಮಕಾತಿ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ.

ಇದಲ್ಲದೆ, ಭಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಗ್ರೇಡ್-1 ಗ್ರಾಮ ಪಂಚಾಯತ್ ಕಾರ್ಯದರ್ಶಿ ವೃಂದದಲ್ಲಿ ಅರ್ಹ ನೌಕರರು ಲಭ್ಯವಾದಂತೆ ಆಗಿಂದಾಗ್ಗೆ ಭಡ್ತಿಯ ಮೂಲಕ ನೇಮಕಾತಿ ಮಾಡಲು ಕ್ರಮ ವಹಿಸಲಾಗಿದೆ ಎಂದು ಈಶ್ವರಪ್ಪ ತಿಳಿಸಿದರು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಕೊಟ್ಟಂತೆ ಮಾಡಿ ಬಡವರಿಂದ ಇನ್ನಷ್ಟು ಕಿತ್ತುಕೊಳ್ಳಬೇಡಿ

ಹೊಸ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದ ನಂತೆ. ಅಧಿಕಾರಕ್ಕೇರಿದ ಉತ್ಸಾಹದಲ್ಲಿ, ಸಿದ್ದರಾಮಯ್ಯ ಇದೇ ಹಾದಿಯಲ್ಲಿ ಸಾಗುತ್ತಿ ದ್ದಾರೆಯೇ? ಮತ ಹಾಕಿದ ಜನರನ್ನು ಖ ...


ನಿಮ್ಮ ಅನಿಸಿಕೆ

postClick here to post your views
EPAPER
access

ನನ್ನ ಅತ್ತಿಗೆ ಗೋವು ಸಾಕಿದ್ದು

ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...


- ಬಿ. ಎಂ. ಬಶೀರ್

ಇದು ಪ್ರಜಾಪ್ರಭುತ್ವದ ಪವಾಡ

ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...


- ಸನತ್‌ಕುಮಾರ ಬೆಳಗಲಿ

ಉತ್ತರಕುಮಾರಿಯರು, ಉತ್ತರಭೂಪರು ಮತ್ತು ಉತ್ತರಪತ್ರಿಕೆಗಳು!

ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...


- ಅಶೋಕ್ ಶೆಟ್ಟರ್

ಮನೋಲ್ಲಾಸದ ನಾಲೆಗಳು: (ಭಾಗ-1)

ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...


- ಶೂದ್ರ ಶ್ರೀನಿವಾಸ್

ಐದು ವರ್ಷದ ಹಸುಳೆಗೆ ಉತ್ತರಿಸುವ ದಾರ್ಷ್ಟ ನಮಗಿದೆಯೆ?

ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...


- ನಾ ದಿವಾಕರ್

ವಿಪ್ರ ಸಮ್ಮೇಳನದಂಥ ಸಂಕುಚಿತ ಜಾತಿ ಕೂಟಗಳು ಉದಾತ್ತ ಚಿಂತನೆಗೆ ವೇದಿಕೆಯಾಗಲಿ...

ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...


- ದುರ್ಗಾ ಎಸ್. ಭಟ್

ಅಕ್ಷರ ಸೇವೆಯಿಂದ ಜನಸೇವೆಗೆ;ತೆಂಕಮಿಜಾರಿನ ಮುತ್ತು

ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...


- ಪ್ರೇಮಶ್ರೀ ಕಲ್ಲಬೆಟ್ಟು

ನಾನು ಮತ್ತು ದೇವರು

 ರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...


- ಸುನೀಲ್ ರಾವ್