ಹೊಸದಿಲ್ಲಿ, ಆ.5: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್‌ನ ಬೆಂಬಲ ಪಡೆದ, ಆದರೆ ಈ ಎರಡೂ ಪಕ್ಷಗಳಿಗೆ ಹೊರತಾದ ವ್ಯಕ್ತಿಯೊಬ್ಬರು ಪ್ರಧಾನಿಯಾಗುವುದು ಹೆಚ್ಚು ಕಾರ್ಯಸಾಧ್ಯವಾದುದು ಎಂದು ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಅಭಿಪ್ರಾಯಿಸಿದ್ದರು.ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ಹಾಗೂ ಕಾಂಗ್ರೆಸೇತರ ವ್ಯಕ್ತಿಯೊಬ್ಬರು, ಈ ಎರಡೂ ಪಕ್ಷಗಳ ಪೈಕಿ ಯಾವುದಾದರೂ ಒಂದರ ಬೆಂಬಲ ಪಡೆದು ಪ್ರಧಾನಿಯಾಗುವುದು ಹೆಚ್ಚು ಕಾರ್ಯ ಸಾಧ್ಯವಾದುದು ಎಂದು ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಹೇಳಿದ್ದಾರೆ. ತನ್ನ ಇಂಟರ್‌ನೆಟ್ ಬ್ಲಾಗ್‌ನಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಅವರು ‘‘ಕಾಂಗ್ರೆಸೇತರ, ಬಿಜೆಪಿಯೇತರ ಪ್ರಧಾನಿಯೊಬ್ಬರು, ಈ ಎರಡು ಪ್ರಮುಖ ಪಕ್ಷಗಳ ಪೈಕಿ ಯಾವುದಾದರೂ ಒಂದರ ಬೆಂಬಲ ಪಡೆದು ಸರಕಾರವನ್ನು ಮುನ್ನಡೆಸುವುದು ಹೆಚ್ಚು ಕಾರ್ಯಸಾಧ್ಯವಾದುದು. ಈ ಹಿಂದೆಯೂ ಇಂತಹ ವ್ಯವಸ್ಥೆ ಉಂಟಾಗಿತ್ತು’’ ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಹದಿನಾಲ್ಕು ವರ್ಷದ ಹುಡುಗಿ ಮತ್ತು ಮೂರು ವರ್ಷದ ಹುಡುಗ ಹಸಿವಿನಿಂದಾಗಿ ಬರ್ಬರ ಸಾವನ್ನಪ್ಪಿದ್ದಾರೆ. ನಾಝ್ರಾ ಖಾತೂನ್ ಎನ್ನ ...
Click here to post your views ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...
ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...
ಊರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...
ಮಾನ್ಯರೆ,
ಪ್ರಶ್ನೆ ಪತ್ರಿಕೆಗಳಲ್ಲಿ ದೋಷಗಳನ್ನು ನೀಡುವ ತನ್ನ ಸಂಪ್ರದಾಯವನ್ನು ಪಿಯುಸಿ ಮಂಡಳಿಯ ...