ಗಾಝಿಯಾಬಾದ್, ಎ. 22: ಸಾಮೂಹಿಕ ಅತ್ಯಾಚಾರ ನಡೆಸಿದವರ ವಿರುದ್ಧ ಪೊಲೀಸರಿಗೆ ದೂರು ನೀಡಲು ಸ್ಥಳೀಯ ಪಂಚಾಯಿತಿ ಒಪ್ಪಿಗೆ ನೀಡದೆ ಆರೋಪಿಗಳಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದರಿಂದ ಮನನೊಂದ 13 ವರ್ಷದ ಸಂತ್ರಸ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾ:ಳೆ.
ಪಂಚಾಯಿತಿ ತೀರ್ಮಾನದಿಂದ ನೊಂದ ಬಾಲಕಿ ಪಂಚಶೀಲ ನಗರ ಜಿಲ್ಲೆಯ ಗರ್‌ಮುಕ್ತೇಶ್ವರ್ ಪಟ್ಟಣದ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮದುವೆ ಸಮಾರಂಭಕ್ಕೆ ಬಾಲಕಿ ತೆರಳಿದ್ದಾಗ ಮೂವರು ಯುವಕರು ಅಕೆಯ ಮೇಲೆ ಸಮೂಹಿಕ ಅತ್ಯಾಚಾರ ನಡೆಸಿದ್ದರು, ನಂತರ ವಿಷಯವನ್ನು ಆಕೆ ತನ್ನ ಪೋಷಕರಿಗೆ ತಿಳಿಸಿದಾಗ ಅವರು ಪಂಚಾಯಿತಿಯನ್ನು ಸಂಪರ್ಕಿಸಿದ್ದರು.
ಆದರೆ ಂಚಾಯಿತಿಯಲ್ಲಿ ಪೊಲೀಸರಿಗೆ ದೂರು ನೀಡಲು ಸಮ್ಮತಿಸದೆ ಆರೋಪಿಗಳಿಗೆ ಎಚ್ಚರಿಕೆ ನೀಡಿ ಕಳುಹಿಸಲೊಆಗಿತ್ತು. ಬಾಲಕಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಪೊಲೀಸರು ಮತ್ತು ಪಂಚಾಯಿತಿ ವಿರುದ್ಧ ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದರು.
ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದ ಮ್ಯಾನ್ ಬೂಕರ್ ಪ್ರಶಸ್ತಿ ಕೂದಲೆಳೆಯಲ್ಲಿ ಕೈ ತಪ್ಪಿತು. ಅಮೆರಿಕದ ಹಿರಿಯ ಬರಹಗಾರ್ತಿ ಲಿಡಿಯಾ ಡೇವಿಸ್ ಈ ಪ್ರಶಸ್ತಿಯನ್ನ ...
Click here to post your views ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...