mail-img print-img

ಎನ್‌ಆರ್‌ಎಚ್‌ಎಂ ಹಗರಣ:ಹಿರಿಯ ಐಎಎಸ್ ಅಧಿಕಾರಿ ಬಂಧನ

ಶುಕ್ರವಾರ - ಮೇ -11-2012

ಲಕ್ನೊ, ಮೇ 10: ಬಹುಕೋಟಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಶುಕ್ಲಾರನ್ನು ಇಂದು ಬಂಧಿಸಿರುವ ಸಿಬಿಐ ಅವರನ್ನು ವಿಚಾರಣೆಗೊಳಪಡಿಸಿದೆ.ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬರಲು ಹಲವು ಬಾರಿ ಅವರಿಗೆ ಸಮನ್ಸ್ ನೀಡಿದ್ದರೂ ಅವರು ತಪ್ಪಿಸಿಕೊಳ್ಳುತ್ತಿದ್ದರು, ಇಂದು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಮಾಜಿ ಸಚಿವ ಬಾಬು ಸಿಂಗ್ ಕಶ್ವಾಹಾ ಅವಧಿಯಲ್ಲಿ ರಾಜ್ಯದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರದೀಪ್ ಶುಕ್ಲಾ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಪಾಪಿ ಕಾಲಿಟ್ಟಲ್ಲೆಲ್ಲ ಮೊಣಕಾಲು ನೀರು

ಕೊನೆಗೂ 17 ವರ್ಷದ ಜೆಡಿಯು-ಬಿಜೆಪಿ ನಡುವಿನ ಮೈತ್ರಿ ಮುರಿದಿದೆ. ನರೇಂದ್ರ ಮೋದಿಯ ಕೈಗೆ ಬಿಜೆಪಿಯ ನೇತೃತ್ವವನ್ನು ಕೊಟ್ಟ ಬೆನ್ನಿಗೇ ಇದು ನಡೆದಿದ ...


ನಿಮ್ಮ ಅನಿಸಿಕೆ

postClick here to post your views
EPAPER
access

ಡೆಂಗ್ ರೋಗ ಲಕ್ಷಣಗಳು ಮತ್ತು ನಿಯಂತ್ರಣ

ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...


- ಬಿ.ಶಿವಕುಮಾರ್,ವಾರ್ತಾ ಇಲಾಖೆ, ಉಡುಪಿ

14ನೆ ವಿಧಾನಸಭೆ: ಚುರುಕಾಗಿ 5ನೆ ಸಭೆಯ ದಾಖಲೆ ದಾಟಬೇಕು

 ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...


- ಬಿ.ಜಿ.ಬಣಕಾರ ಮಾಜಿ ವಿಧಾನಸಭಾಧ್ಯಕ್ಷರು

ಜನ ಬಯಸುವ ಪರ್ಯಾಯ

ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...


- ಸನತ್‌ಕುಮಾರ ಬೆಳಗಲಿ

Coalಯುಪಿಎನಲ್ಲಿ -ಮಿಂಚು, ಎನ್‌ಡಿಎನಲ್ಲಿ ಮೋದಿ ಸಂಚು...

ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...


- ಪಿ.ಕೆ.ಮಲ್ಲನಗೌಡರ್

ಒಬ್ಬ ಅಪೂರ್ವ ವ್ಯಕ್ತಿ ಮರೆಯಾದಾಗ...

ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...


- ಶೂದ್ರ ಶ್ರೀನಿವಾಸ್

ಎರಡೂವರೆ ಎಕರೆ ಬದಿಗಿಟ್ಟು, 4 ಲಕ್ಷ ಎಕರೆಯನ್ನು ನಮ್ಮದಾಗಿಸೋಣ....

ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...


- ಬಿ.ಎಂ.ಬಶೀರ್

ರಾಜಕೀಯ ಪಕ್ಷಗಳ ಆತ್ಮವಿಮರ್ಶೆ ಅಗತ್ಯ

ಕೇಂದ್ರ ಅಥವಾ ರಾಜ್ಯಗಳಲ್ಲಿ ಯಾವುದೇ ಸರಕಾರ ಅಧಿಕಾರ ವಹಿಸಿಕೊಂಡ ಕೂಡಲೇ ರಾಷ್ಟ್ರಪತಿಗಳು ಮತ್ತು ರ ...


- ನಾ ದಿವಾಕರ್

ಬೌದ್ಧ ಧರ್ಮದ ಪುನರುತ್ಥಾನಕ್ಕೆ ಮುನ್ನುಡಿ ಬರೆದ ಅಂಬೇಡ್ಕರ್

1881ರಲ್ಲೇ ವಿಲಿಯಂ ಹಂಟರ್ ಎಂಬವರು ‘ಭಾರತದಲ್ಲಿ ಬೌದ್ಧಧರ್ಮದ ಪುನರುತ್ಥಾನ ವಾಗುವುದೆಂದು’ ಭವಿಷ್ಯ ನ ...


- -ರಘೋತ್ತಮ ಹೊ.ಬ., ಚಾಮರಾಜನಗರ