ಹೊಸದಿಲ್ಲಿ, ಮೇ 10: ಕರ್ನಾಟಕದ ವಿಧಾನಪರಿಷತ್‌ನಲ್ಲಿ ಖಾಲಿಯಿರುವ ಆರು ಸ್ಥಾನಗಳಿಗೆ ದ್ವೆವಾರ್ಷಿಕ ಚುನಾವಣೆಯು ಜೂ.10ರಂದು ನಡೆಯಲಿದೆ.ಪದವಿಧರರು ಹಾಗೂ ಅಧ್ಯಾಪಕರ ಕ್ಷೇತ್ರಗಳ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ.ಮೇ 16ಕ್ಕೆ ಚುನಾವಣಾ ಅಧಿಸೂಚನೆ ಹೊರಡಲಿದೆ. ಮೇ 23 ನಾಮಪತ್ರ ಸ್ವೀಕಾರಕ್ಕೆ ಅಂತಿಮ ದಿನವಾಗಿರುತ್ತದೆ.ಮರುದಿನ ನಾಮಪತ್ರ ಪರಿಶೀಲನೆ ನಡೆಯಲಿದ್ದು,ಹಿಂದೆಗೆತಕ್ಕೆ ಮೇ 26 ಕೊನೆಯ ಗಡುವಾಗಿರುತ್ತದೆ. ಮತದಾನವು ಜೂ.10ರಂದು ಮುಂಜಾನೆ 8 ರಿಂದ ಸಂಜೆ 4ರವರೆಗೆ ನಡೆಯಲಿದೆ. ಮತ ಎಣಿಕೆ ಜೂ.13ರಂದು ಮುಂಜಾನೆ 8 ಗಂಟೆಗೆ ಆರಂಭವಾಗಲಿದ್ದು, ಜೂ.15ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ. ಚುನಾವಣೆ ನಡೆಯಲಿರುವ 6 ಕ್ಷೇತ್ರಗಳಿರುವ ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬರಲಿದೆ.
ಕರ್ನಾಟಕದ ಜನಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಶೇ.15.60ರಷ್ಟು ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಯಾಗಿದೆ. 2011ರಲ್ಲಿ ನಡೆದ ಜನಗಣತಿಯ ಅಂತಿಮ ಅಂಕಿ-ಸಂಖ ...
Click here to post your views ಹಾಗೆಯೇ ಕಳೆದ ಒಂದು ದಶಕದಿಂದ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಇಮ್ರಾನ್ ಖಾನ್ ಅವರು ಪಾಕಿಸ ...
ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...