ಹೊಸದಿಲ್ಲಿ,ಜೂ.24:ವಾರ್ಷಿಕ ಶೇ.9 ಬೆಳವಣಿಗೆಯ ಗುರಿ ಹೊಂದಿರುವ 12ನೆ ಪಂಚ ವಾರ್ಷಿಕ ಯೋಜನೆ (2012-17) ಸಪ್ಟಂಬರ್ ಬದಲು ಡಿಸೆಂಬರ್‌ನಲ್ಲಿ ಜಾರಿಗೆ ಬರುವ ಸಾಧ್ಯತೆಗಳಿವೆ.ಈ ವರ್ಷಾಂತ್ಯದಲ್ಲಿ ನಡೆಯುವ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಸಭೆಯಲ್ಲಿ 12ನೆ ಪಂಚ ವಾರ್ಷಿಕ ಯೋಜನೆಯ ಕರಡು ದಾಖಲೆಯನ್ನು ಅನುಮೋದನೆಗೆ ಇರಿಸಲಾಗುವುದು ಎಂದು ಯೋಜನಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಯೋಜನೆಯ ಸಿದ್ಧಪಡಿಸಿರುವ ಸಂಪುಟಗಳ ದಾಖಲೆಯನ್ನು ಸಪಂಬರ್‌ನಲ್ಲಿ ಕೇಂದ್ರ ಸಂಪುಟದ ಅಂಗೀಕಾರಕ್ಕೆ ಸಲ್ಲಿಸಲಾಗುವುದು ಎಂದರು.ಯೋಜನೆ ಈ ವರ್ಷದ ಎಪ್ರಿಲ್‌ನಿಂದ ಆರಂಭವಾಗಿದೆ, ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದ ಆರು ವಾರಗಳ ನಂತರ ಪ್ರಧಾನಿ ಅಧ್ಯಕ್ಷತೆಯ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಮುಂದೆ ಅನುಮೋದನೆಗೆ ಇರಿಸಲಾಗುವುದು ಎಂದರು.
12ನೆ ಪಂಚ ವಾರ್ಷಿಕ ಯೋಜನೆಯ ಅಂತಿಮ ಕರಡು ಪ್ರತಿ ಸಿದ್ಧವಾದ ನಂತರ ಮೊದಲು ಅದನ್ನು ಯೋಜನಾ ಆಯೋಗದ ಪೂರ್ಣ ಸದಸ್ಯ ಸಮಿತಿ ಮುಂದೆ ಅನುಮೋದನೆಗೆ ಇರಿಸಿ ನಂತರ ಕೇಂದ್ರ ಸಂಪುಟ ಮತ್ತು ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಮುಂದೆ ಅನುಮೋದನೆಗೆ ಇರಿಸಲಾಗುವುದು ಎಂದು ಅವರು ಸುದ್ದಿ ಸಂಸ್ಥೆಗೆ ತಿಳಿಸಿದರು.
‘ಮುರಿದು ನೇತಾಡುತ್ತಿರುವ ಏಸುವಿನ ಕೈ, ಮುರಿದ ಕಾಲು, ಒಡೆದ ಮುಖ....’’ ಈ ಸಮಾಜದ ಕ್ರೌರ್ಯ ಮತ್ತು ವಿರೂಪಕ್ಕೆ ಹಿಡಿದ ಕನ್ನಡಿಯಂತೆ ಮಾಧ್ಯಮಗಳ ಮುಖಪುಟದಲ್ಲ ...
Click here to post your views ಇಂದು ಇಂಡಿಯಾದ ಸಮಕಾಲೀನ ರಾಜಕೀಯ ಮಾದರಿಗಳು ತನ್ನ ಸೋಲೊಪ್ಪದ ಛಾತಿ ಮತ್ತು ಇಚ್ಛಾಶಕ್ತಿ, ಧನ ...
ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...
ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...
ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...
ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...
ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...
ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...
ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...